ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಂಜೆ 4 ಗಂಟೆ ಒಳಗಾಗಿ ಪರಿಷತ್ ಚುನಾವಣೆ ಫಲಿತಾಂಶ: ಬೆಂಗಳೂರು ನಗರ ಡಿ.ಸಿ

ಬೆಂಗಳೂರು: ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆಯ ಸ್ಪಷ್ಟ ಫಲಿತಾಂಶ ಸಂಜೆ 4 ಗಂಟೆಯೊಳಗೆ ಗೊತ್ತಾಗಲಿದೆ ಎಂದು ಮಹಾರಾಣಿ ಕಾಲೇಜ್‌ನ ಮತ ಎಣಿಕೆ‌ ಕೇಂದ್ರದ ಬಳಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಮಹಾರಾಣಿ‌ ಕಾಲೇಜಿನಲ್ಲಿ ಶುರುವಾಗಿದೆ.. ನಿಯಮಗಳಂತೆ ಎಣಿಕೆ ಮಾಡುತ್ತೇವೆ. ಬ್ಯಾಲೆಟ್ ಪೇಪರ್‌ಗಳನ್ನು ಪ್ರಾಶಸ್ತ್ಯ ಮತಗಳ ಆಧಾರದಲ್ಲಿ ಎಣಿಕೆ ಮಾಡಲಾಗುತ್ತಿದೆ. ಸಂಜೆ 4 ಅಥವಾ 5 ಗಂಟೆಗೆ ಫಲಿತಾಂಶ ಪ್ರಕಟಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

14/12/2021 10:42 am

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ