ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು :ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಭೂಮಿ ಪೂಜೆ

ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನ ಕೆಆರ್ ಪುರ ಕ್ಷೇತ್ರದ ರಾಮಮೂರ್ತಿ ನಗರ ವಾರ್ಡನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಬೈರತಿ ಬಸವರಾಜ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಬೆಂಗಳೂರು ನಗರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು 6 ಸಾವಿರ ಕೋಟಿ ಅನುದಾನ ನೀಡಿದ್ದು, ಹೊಯ್ಸಳ ನಗರದ ನಿವಾಸಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ, ಗೇಲ್ ಕೊಳವೆ ನೈಸರ್ಗಿಕ ಅನಿಲ, ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ಬಿಜೆಪಿಯ ಕೆಲ ಶಾಸಕರು ಕೋವಿಡ್ ನಿಯಮ ಮೀರಿ ಹುಟ್ಟು ಹಬ್ಬ ಆಚರಿಸೊಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಎಷ್ಟು ಮುಖ್ಯ ಎಂದು ವಿಚಾರಿಸಿ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

17/01/2022 07:56 pm

Cinque Terre

886

Cinque Terre

0

ಸಂಬಂಧಿತ ಸುದ್ದಿ