ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ವಾರ್ಡ್ ವಿಂಗಡಣೆ ಬಿಜೆಪಿ ಹಸ್ತಕ್ಷೇಪ - ಕೈ ಅರೋಪ

ವರದಿ - ಗಣೇಶ್ ಹೆಗಡೆ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪಾಲಿಕೆಯ ವಾರ್ಡ್ ವಿಂಗಡಣೆ ಹೆಸರಿನಲ್ಲಿ ಬಿಜೆಪಿ ಹಸ್ತಕ್ಷೇಪ ಅಧಿಕಾರ ದುರುಪಯೋಗ ಮಾಡುತ್ತಿರುವ ಆರೋಪಿಸಿ ಧರಣಿ ನಡೆಸಿತು.

ಮಾಜಿ ಗೃಹ ಸಚಿವ ರಾಮಲಿಂಗ ರೆಡ್ಡಿ, ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಭಾಗಿಯಾಗಿದ್ದರು.

ಬಿಜೆಪಿ ಪಕ್ಷದ ನಾಯಕರು ತಮಗೆ ಬೇಕಾದಂತೆ ವಾರ್ಡ್ ವಿಂಗಡಣೆ ಮಾಡಿಕೊಳ್ಳುತ್ತಿದ್ದಾರೆ.ಕಾಂಗ್ರೆಸ್ ಶಾಸಕರಿರುವ ಕ್ಷೇತ್ರದಲ್ಲಿ ವಿಂಗಡಣೆ ಹೆಸ್ರಲ್ಲಿ ವಿಭಜನೆ ಮಾಡಲಾಗುತ್ತಿದೆ.

ವಾರ್ಡ್ ವಿಂಗಡಣೆ ಸಮಿತಿ ನಿಷ್ಕ್ರಿಯ ವಾಗಿದ್ದು, ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಾರ್ಡ್ ವಿಂಗಡಣೆ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಅರೋಪಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

05/02/2022 12:58 pm

Cinque Terre

810

Cinque Terre

0

ಸಂಬಂಧಿತ ಸುದ್ದಿ