ಬೆಂಗಳೂರು: ಎಸ್‌ಸಿ, ಎಸ್‌ಟಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಿದರು.
ಬಿಬಿಎಂಪಿ ಆಡಳಿತ ಅಧಿಕಾರಿ ರಾಕೇಶ್ ಸಿಂಗ್ ಹಾಗೂ ಸಂಬಂಧಪಟ್ಟ ಇತರರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಧರಣಿ ನಡೆಸಿದರು. ಅಕ್ರಮ ಕುರಿತು ಪಾರದರ್ಶಕ ತನಿಖೆಗೆ ಒತ್ತಾಯಿಸಿದ್ದಾರೆ.
PublicNext
18/02/2022 02:35 pm