ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಳೆಗಾಲ ತಂದ ಅಧ್ವಾನ ,ಶಾಶ್ವತ ಪರಿಹಾರಕ್ಕೆ ಆದೇಶ - ಬೈರತಿ ಬಸವರಾಜ್

ಬೆಂಗಳೂರು: ನಗರದ ಕೆಆರ್ ಪುರ ಕ್ಷೇತ್ರ ದೇವಸಂದ್ರ ವಾರ್ಡ್ ನ ಮಹದೇವಪುರ ಗ್ರಾಮದ ಚಾಯ್ಸ್ ಬೇಕರಿ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆಗಾಲ ಸಂದರ್ಭದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಳೆಗಾಲದ ಸಂದರ್ಭದಲ್ಲಿ ಈ ಭಾಗದಲ್ಲಿ ಮಳೆಯಿಂದಾಗಿ ಆಸ್ತಿಪಾಸ್ತಿಗಳು ಹಾನಿಗೊಳಗಾಗುತ್ತಿದ್ದು, ಸಾರ್ವಜನಿಕರು ನಾನಾ ಸಮಸ್ಯೆಗಳನ್ನು ಅನುಭವಿಸುತ್ತಿದ್ದರು..ಈ ಹಿನ್ನಲೆಯಲ್ಲಿ ಅಧಿಕಾರಿಗಳೊಡನೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸುವುದಕ್ಕಾಗಿ ಅಧಿಕಾರಗಳ ಸಮ್ಮುಖದಲ್ಲಿ ಸ್ಥಳ ಪರಿವೀಕ್ಷಣೆ ನಡೆಸಲಾಗಿದೆ ಎಂದು ತಿಳಿಸಿದರು.

Edited By : Nagesh Gaonkar
Kshetra Samachara

Kshetra Samachara

24/02/2022 06:00 pm

Cinque Terre

1.37 K

Cinque Terre

0

ಸಂಬಂಧಿತ ಸುದ್ದಿ