ಬೆಂಗಳೂರು: ಮುಂಬರುವ ವಿಧಾನಸಭೆ, ಬಿಬಿಎಂಪಿ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗಾಗಿ ಇಂದು (ಭಾನುವಾರ) ಕೆಆರ್ ಪುರ ಕ್ಷೇತ್ರದಲ್ಲಿ ಮಂಡಲ ಮಹಿಳಾ ಮೋರ್ಚ ಸಭೆಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವರು, ಯಾವುದೇ ಸಂದರ್ಭದಲ್ಲಿ ಚುನಾವಣೆಗಳು ಬಂದರೂ ಎದುರಿಸಲು ಕಾರ್ಯಕರ್ತರು ಸಿದ್ಧರಾಗಬೇಕು. ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಪಕ್ಷದ ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದರು.
Kshetra Samachara
27/02/2022 10:52 pm