ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆಯುತ್ತಿದೆ. ಇಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೀತು. ಈ ವೇಳೆ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಪಬ್ಲಿಕ್ ನೆಕ್ಸ್ಟ್ ಜತೆ Exclusive ಆಗಿ ಮಾತನಾಡಿದ್ರು. ನಿಮ್ಮ ಕೈಯಲ್ಲಿ ಮೇಕೆ ದಾಟು ಯೋಜನೆ ಅನುಷ್ಠಾನವಾಗದಿದ್ದಲ್ಲಿ, ಜನ ನಮಗೆ ಅಧಿಕಾರ ಕೊಟ್ಟರೆ ನಾವೇ ಮಾಡಿ ತೋರಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕುಹಕವಾಡಿದ ಬಿಜೆಪಿ ಪ್ರಮುಖರ ವಿರುದ್ಧ ಪ್ರಿಯಾಂಕ ಖರ್ಗೆ ಗುಡುಗಿದ್ದಾರೆ.
PublicNext
01/03/2022 09:52 pm