ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಮಾಡಿಸಿದ್ದು ನೀವೆನಾ ಸರ್!?

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಕೇಸ್ ಮತ್ತು ಶಾಸಕರ ಮನೆಗೆ ಬೆಂಕಿ ಪ್ರಕರಣದಲ್ಲಿ ಜೈಲುಪಾಲಾಗಿ ಈಗ ಹೊರ ಬಂದಿರುವ ಬಿಬಿಎಂಪಿ ಮಾಜಿ ಮೇಯರ್ ಆರ್.ಸಂಪತ್ ರಾಜ್ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಡಿಜೆ ಹಳ್ಳಿ ಗಲಭೆ ಮಾಡಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಅವರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರಲಿಲ್ಲ. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಎದುರು ಹಾಜರಾಗಿದ್ದಾರೆ.‌ ಈ ವೇಳೆ ಪಬ್ಲಿಕ್ ನೆಕ್ಸ್ಟ್ ಜತೆ ಮಾತನಾಡಿದ ಸಂಪತ್ ರಾಜ್, 'ದೇವರಿದ್ದಾನೆ ಆರೋಪ ಆರೋಪವಾಗಿಯೇ ಇರಲಿದೆ' ಎಂದು ಹೇಳಿದ್ದಾರೆ.

Edited By : Shivu K
PublicNext

PublicNext

02/03/2022 09:19 pm

Cinque Terre

39.95 K

Cinque Terre

7

ಸಂಬಂಧಿತ ಸುದ್ದಿ