ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಜೆಪಿ ಪಕ್ಷದಿಂದ ಕಾರ್ಯಕಾರಣಿ ಸಭೆ

ಬೊಮ್ಮನಹಳ್ಳಿ: ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕ ಸತೀಶ್ ರೆಡ್ಡಿ ಭಾಗವಹಿಸಿದ್ದರು.

ಪ್ರಮುಖವಾಗಿ ಕಾರ್ಯಕ್ರಮದಲ್ಲಿ ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರು ಅಭ್ಯರ್ಥಿಗಳ ಗೆಲುವಿಗಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಜೊತೆ ಚರ್ಚೆ ಮಾಡಲಾಯಿತು ಹಾಗೂ ಪಕ್ಷ ಸಂಘಟನೆಯ ಕುರಿತು ವಿವರಿಸಲಾಯಿತು.

ಈ ಕಾರ್ಯಕ್ರಮ ದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಎನ್.ಆರ್ ರಮೇಶ್ ರವರು ರಾಜ್ಯ ಅಲ್ಪ ಅಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೈಯದ್ ಸಲಾಂ ರವರು,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ರವರು ,ಬೊಮ್ಮನಹಳ್ಳಿ ಮಂಡಲ ಅಧ್ಯಕ್ಷರಾದ ಶಿವಾಜಿ ರವರು,ನಿಕಟಪೂರ್ವ ಬಿಬಿಎಂಪಿ ಸದಸ್ಯರುಗಳು,ಹಿರಿಯ ಬಿಜೆಪಿ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

06/03/2022 03:14 pm

Cinque Terre

644

Cinque Terre

0

ಸಂಬಂಧಿತ ಸುದ್ದಿ