ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶ : ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಆನೇಕಲ್ : ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಆನೇಕಲ್ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಇನ್ನು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಜೈ ಯೋಗಿ ಆದಿತ್ಯನಾಥ – ಜೈ ನರೇಂದ್ರ ಮೋದಿ ಜೈ ಬಸವರಾಜ್ ಬೊಮ್ಮಾಯಿ ಎಂದು ಜೈಕಾರ ಹಾಕಿದ್ದಾರೆ.

Edited By : Nagesh Gaonkar
PublicNext

PublicNext

10/03/2022 07:56 pm

Cinque Terre

53.47 K

Cinque Terre

0

ಸಂಬಂಧಿತ ಸುದ್ದಿ