ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹೆಚ್.ಎಸ್.ಆರ್ ಬಡಾವಣೆಯಲ್ಲಿ ಬೇಬಿ ಹಿಲ್ಸ್ ಫರ್ಟಿಲಿಟಿ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಸತೀಶ್ ರೆಡ್ಡಿ ಭಾಗವಹಿಸಿದ್ದರು.
ಶಾಸಕ ಸತೀಶ್ ರೆಡ್ಡಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಯ ವರ್ಗದವರು ಉಪಸ್ಥಿತರಿದ್ದರು.
Kshetra Samachara
27/03/2022 07:29 pm