ಬೆಂಗಳೂರು : ಇಂದು ಮಧ್ಯಾಹ್ನ ವಿಧಾನಸೌಧದ ಕಚೇರಿಯಲ್ಲಿ ಹಾವೊಂದು ಪ್ರತ್ಯಕ್ಷವಾಗಿದೆ. ವಿಧಾನಸೌಧ ಕಟ್ಟಡದ ಪೈಪ್ ನಲ್ಲಿ ಹಾವು ಕಂಡ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.
ಇನ್ನು ಹಾವು ನೋಡಿದ ತಕ್ಷಣ ಅಧಿಕಾರಿಗಳು ಹಾವು ಹಿಡಿಯಲು ಸ್ನೇಕ್ ಮೋಹನ್ ಗೆ ಕರೆ ಮಾಡಿದ್ದಾರೆ ಸ್ಥಳಕ್ಕೆ ಬಂದ ಸ್ನೇಕ್ ಮೋಹನ್ ಹಾವು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
ನವೀನ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
Kshetra Samachara
31/03/2022 02:34 pm