ಬೆಂಗಳೂರು: ಬಿಜೆಪಿ ಘಟಕದ ಯುವಮೊರ್ಚಾದ ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಲೋಕೋಪಯೋಗಿ ಸಚಿವ ಸಿ ಸಿ. ಪಾಟೀಲ್, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
SureshBabu Public Next B'luru..
PublicNext
01/04/2022 01:31 pm