ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಾತ್ರಾ ಮಹೋತ್ಸವಕ್ಕೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಜಾತ್ರಾ ಮಹೋತ್ಸವಕ್ಕೆ ಕನ್ನಡ ಚಿತ್ರನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಆಹ್ವಾನ ನೀಡಿದ್ದಾರೆ. ಆನೇಕಲ್ ಜೆಡಿಎಸ್ ಅಭ್ಯರ್ಥಿ ಕೆಪಿ ರಾಜು ಹಾಗೂ ಗೊಟ್ಟಿಗೆರೆ ಮಂಜುನಾಥ್ ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

04/04/2022 07:18 pm

Cinque Terre

532

Cinque Terre

0

ಸಂಬಂಧಿತ ಸುದ್ದಿ