ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೃತ ಚಂದ್ರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಜೆಜೆ ನಗರದ ನಿವಾಸಿ ಚಂದ್ರು ಹತ್ಯೆ ಹಿನ್ನೆಲೆಯಲ್ಲಿ ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ನಿನ್ನೆ ಚಂದ್ರುವಿನ ಮನೆಗೆ ತೆರಳಿ ಅವರ ಸಹೋದರ ಮತ್ತು ಅಜ್ಜಿಗೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಅವರ ಜೀವನೋಪಾಯಕ್ಕಾಗಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಚಂದ್ರುವಿನ ಅಜ್ಜಿ ಮಾರುಕಟ್ಟೆಯಲ್ಲಿ ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡಿಕೊಂಡಿದ್ದರು. ಆತನ ಕೊಲೆ ದುಃಖ ತಂದಿದೆ ಎಂದು ತಿಳಿಸಿದ ಜಮೀರ್, ಆತನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾರ್ಥಿಸಿದ್ದಾರೆ.

Edited By :
PublicNext

PublicNext

06/04/2022 07:29 pm

Cinque Terre

56.27 K

Cinque Terre

17

ಸಂಬಂಧಿತ ಸುದ್ದಿ