ಬೆಂಗಳೂರು: ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ ಅವರು ಸಾರ್ವಜನಿಕರೊಬ್ಬರ ಮೇಲೆ ಕೈ ಮಾಡಿದ ಘಟನೆ ಬಸವನಗುಡಿಯಲ್ಲಿ ನಡೆದಿದೆ.
ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿ ಆ ವ್ಯಕ್ತಿಯ ಮೇಲೆ ಶಾಸಕರು ಹಲ್ಲೆ ನಡೆಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ಕೆಲವರು ಮೊಬೈಲ್ ನಲ್ಲಿ ಶೂಟ್ ಮಾಡಿ ವೈರಲ್ ಮಾಡಿದ್ದಾರೆ.
PublicNext
07/04/2022 10:51 pm