ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾರ್ಯಕ್ರಮವೊಂದರ ನಿಮಿತ್ತ ತಿರುಪತಿಗೆ ತೆರಳುತ್ತಿದ್ದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶ್ರೀನಿವಾಸ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕೋನವಂಶೀಕೃಷ್ಣ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮಾರ್ಗ ಮಧ್ಯೆ ಸ್ವಾಗತಿಸಿ ಬೀಳ್ಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಗಡಿ ಭಾಗದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸ್ವಾಗತಿಸಿ, ಬೀಳ್ಕೊಟ್ಟರು.
ಈ ವೇಳೆ S.P.ಜೊತೆ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್ ಹಾಗೂ ಇತರೆ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
09/04/2022 10:41 pm