ಬೆಂಗಳೂರು: ಛಲವಾದಿಪಾಳ್ಯದ ಯುವಕ ಚಂದ್ರು ಕೊಲೆ ಪ್ರಕರಣದ ಕುರಿತು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕರಣವನ್ನು ಸ್ಥಳೀಯ ತನಿಖಾ ತಂಡ ಸಿಐಡಿಗೆ ನೀಡಲು ಹೊರಟಿದ್ದಾರೆ. ಆದರೆ ಇದರಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ತನಿಖೆಗೆ ನೀಡುವ ಹಾಗಿದ್ದರೆ ಸಿಬಿಐಗೆ ಒಪ್ಪಿಸಲಿ. ಆಗ ಮಾತ್ರ ಸತ್ಯಾಂಶ ಗೊತ್ತಾಗುತ್ತದೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಇಂದು ಒತ್ತಾಯಿಸಿದ್ದಾರೆ.
PublicNext
11/04/2022 06:26 pm