ಬೆಂಗಳೂರು ; ಮಾಜಿ ಪೊಲೀಸ್ ಅಧಿಕಾರಿ ಹಾಲಿ ಆಮ್ ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಅವರ ಹೆಸರು ಸದ್ಯ ಕರ್ನಾಟಕದಲ್ಲಿ ದೊಡ್ಡ ಚರ್ಚೆಯಲ್ಲಿರುವ ಹೆಸರಾಗಿದೆ.ಪೊಲೀಸ್ ಆಯುಕ್ತರ ಕಚೇರಿಗೆ ಸಂಬಂಧಿಸಿದಂತೆ ರಾವ್ ಮಾಡಿದ ಟ್ವೀಟ್ ಬಹುದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಭಾಸ್ಕರ ರಾವ್ ಜೊತೆ ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.
PublicNext
11/04/2022 09:44 pm