ಬೆಂಗಳೂರು: ಡಾ: ಬಿ.ಆರ್.ಅಂಬೇಡ್ಕರ್ ಅವರ 131 ನೇ ಜನ್ಮ ದಿನಾಚಾರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕ ಮುನಿರತ್ನ, ಮುಖ್ಯಮಂತ್ರಿಗಳು ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kshetra Samachara
14/04/2022 11:19 am