ಬೆಂಗಳೂರು: ಬಯಲುಸೀಮೆ ಕೋಲಾರ- ಚಿಕ್ಕಬಳ್ಳಾಪುರ ಎರಡೂ ಕಡೆ ಎರಡು ಲೋಕಸಭೆ ಕ್ಷೇತ್ರದಲ್ಲಿ ಮತ್ತು ಎರಡು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದೇವೆ. ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಮಲ ಪಕ್ಷ ಗೆಲುವು ಸಾಧಿಸಿದೆ ಎಂದರು.
ಬಿಜೆಪಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲುತ್ತದೆ. ಕಾಂಗ್ರೆಸ್ ನಾಯಕರಿಲ್ಲದ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಕನ್ಪ್ಯೂಷನ್, ಕ್ಲೀಯರ್ ಕಟ್ ಪಾಲಸಿ ಕಾಂಗ್ರೆಸಿನಲ್ಲಿಲ್ಲ ಎಂದರು.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ
PublicNext
21/04/2022 02:43 pm