ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಸಂಜೆ ನವದೆಹಲಿಗೆ ಹೊರಟ್ಟಿದ್ದಾರೆ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಶುಕ್ರವಾರ ಸಂಜೆ ನವದೆಹಲಿಗೆ ತೆರಳಲಿದ್ದಾರೆ. ಅಲ್ಲಿ ನಡೆಯಲಿರುವ ದೇಶದ ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯ ನಾಯಾಧೀಶರ ಸಭೆಯಲ್ಲಿ ಪಾಲ್ಗೊಳ್ಳಲಿರುವುದಾಗಿ ಸಿಎಂ ತಿಳಿಸಿದ್ದಾರೆ.

Edited By : Nagesh Gaonkar
PublicNext

PublicNext

28/04/2022 04:09 pm

Cinque Terre

20.77 K

Cinque Terre

0

ಸಂಬಂಧಿತ ಸುದ್ದಿ