ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ ದೇವಗನ್ ವಿರುದ್ಧ ಕರವೇ ಧರಣಿ

ಬೆಂಗಳೂರ-ಹಿಂದಿ ರಾಷ್ಟ್ರೀಯ ಭಾಷೆ ಎಂದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ಕನ್ನಡ ಪರ ಸಂಘಟನೆ ಪ್ರತಿಭಟನೆ ನಡೆಸಿತು.

ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕರವೇ ಪ್ರವೀಣ್ ಶೆಟ್ಟಿ ಬಣ ಧರಣಿ ಕೈಗೊಂಡಿತು. ಹಿಂದಿ ರಾಷ್ಟ್ರೀಯ ಭಾಷೆ ಎಂದು ಹೇಳುತ್ತಿರುವ ಅಜಯ್ ದೇವಗನ್‌ಗೆ ಧಿಕ್ಕಾರ ಕೂಗಿದರು.

ಈ ವೇಳೆ ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನಲೆಯಲ್ಲಿ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಒಟ್ಟಾರೆ ಹಿಂದಿ ಭಾಷೆಯ ಬಗ್ಗೆ ಕಿಚ್ಚ ಸುದೀಪ ಹಾಗೂ ನಟ ಅಜಯ್ ದೇವಗನ್ ನಡುವಿನ ಟ್ವೀಟ್ ವಾರ್ ತೀವ್ರ ಚರ್ಚೆಗೆ ಕಾರಣ ಆಗುತ್ತಿದೆ.

Edited By : Nagesh Gaonkar
PublicNext

PublicNext

28/04/2022 05:08 pm

Cinque Terre

34.01 K

Cinque Terre

1

ಸಂಬಂಧಿತ ಸುದ್ದಿ