ಬೆಂಗಳೂರು:ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಆರಗ ಜ್ಞಾನೇಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.
PublicNext
03/05/2022 11:29 am