ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಸವೇಶ್ವರ ಪ್ರತಿಮೆಗೆ ಅಮಿತ್ ಶಾ ಮಾಲಾರ್ಪಣೆ

ಬೆಂಗಳೂರು: ಜಗಜ್ಯೋತಿ ಬಸವೇಶ್ವರ ಜಯಂತಿಯ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನ ಸೌಧದ ಸಮೀಪದ ಚಾಲುಕ್ಯ ಸರ್ಕಲ್ ಬಳಿ ಇರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದರು.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಸುನಿಲ್ ಕುಮಾರ್, ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
PublicNext

PublicNext

03/05/2022 11:40 am

Cinque Terre

29.4 K

Cinque Terre

0

ಸಂಬಂಧಿತ ಸುದ್ದಿ