ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಸ್‌ಐ ಹಗರಣದ ಬಗ್ಗೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಪಿಎಸ್‌ಐ ಹಗರಣವು ದಿನಕ್ಕೊಂದು ತಿರುವು‌ ಪಡೆದುಕೊಳ್ಳುತ್ತಿದೆ. ಬಗೆದಷ್ಟು ಹಗರಣ ಬೆಳಕಿಗೆ ಬರುತ್ತಿದ್ದು, ಅಧಿಕಾರಿಗಳು, ರಾಜಕಾರಣಿಗಳು ಶಾಮೀಲಾಗಿರುವ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿರೋಧ ಪಕ್ಷದ ನಾಯಕರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ‌. ಜವಾಬ್ದಾರಿಯುತ ಪಕ್ಷವಾಗಿ ಕಾಂಗ್ರೆಸ್‌ ಸಾಕ್ಷಿ ತೋರಿಸಿ ಮಾತನಾಡಲಿ. ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಎಷ್ಟು ಪರೀಕ್ಷೆಗಳು ಕಾಪಿ ಆಗಿಲ್ಲ ಹೇಳಿ ಎಂದು ಪ್ರಶ್ನಿ ಗುಡುಗಿದರು.

Edited By : Shivu K
PublicNext

PublicNext

05/05/2022 12:35 pm

Cinque Terre

32.06 K

Cinque Terre

2

ಸಂಬಂಧಿತ ಸುದ್ದಿ