ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು.
ಸಚಿವರಾದ ಗೋವಿಂದ ಕಾರಜೋಳ, ಡಾ. ಕೆ.ಸುಧಾಕರ್, ಸಿ.ಸಿ.ಪಾಟೀಲ್, ಸುನೀಲ್ ಕುಮಾರ್, ಮುನಿರತ್ನ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
09/05/2022 12:06 pm