ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ ವಾರ್ಡಿನ ಹೇಮಾವತಿ ವಾಟರ್ ಸಪ್ಲೈ ರಸ್ತೆಯ ಕಾಂಕ್ರೀಟ್ ರಸ್ತೆ ಕಾಮಗಾರಿಯು ಪೂರ್ಣಗೊಂಡ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಶಾಸಕ ಎಂ ಕೃಷ್ಣಪ್ಪ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಹನುಮಂತಯ್ಯ, ಶ್ರೀ ರಮೇಶ್ ರಾಜು, ಪದಾಧಿಕಾರಿಗಳಾದ ಶ್ರೀ ವಿಜಯ್ ಕುಮಾರ್, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
15/05/2022 06:44 pm