ಬೆಂಗಳೂರು : ಆಡಳಿತ ಯಂತ್ರವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಬಜೆಟ್ ಅನುಷ್ಠಾನವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತು ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಬೊಮ್ಮಾಯಿ ಇದೀಗ ಇನ್ನೊಂದು ಸುತ್ತು ತುರ್ತು ಸಭೆ ಕರೆದಿದ್ದಾರೆ.
ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಎಲ್ಲಾ ಇಲಾಖೆಯ ಅಪರ ಕಾರ್ಯದರ್ಶಿಗಳು,ಮುಖ್ಯಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಸಭೆ ಕರೆದಿದ್ದು ಆಡಳಿತ ಯಂತ್ರವನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದಾರೆ.
Kshetra Samachara
17/05/2022 05:48 pm