ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್ಎಸ್ಆರ್ ಬಡಾವಣೆಯಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭಾಗಿಯಾಗಿದ್ದರು.
ಸರ್ವರಿಗೂ ಭಗವಂತ ಒಳಿತು ಮಾಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಮುಖಂಡರು ಕಾರ್ಯಕರ್ತರು ಊರಿನ ಗ್ರಾಮಸ್ಥರು ಭಾಗಿಯಾಗಿದ್ದರು.
Kshetra Samachara
24/05/2022 09:44 pm