ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯಲ್ಲಿ ಆಯವ್ಯಯ ಘೋಷಣೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ನಡೆಸಿದರು. ಹಾಗೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯವ್ಯಯ ಅನುಷ್ಠಾನ ಕುರಿತು ಪರಿಶೀಲನೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ನಗರಾಭಿವೃದ್ಧಿ ಸಚಿವ ಬಿ. ಎ. ಬಸವರಾಜ, ಪೌರಾಡಳಿತ ಸಚಿವ ಎಂ ಟಿ ಬಿ ನಾಗರಾಜ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ರು...
ರಂಜಿತಾಸುನಿಲ್, ಪಬ್ಲಿಕ್ ನೆಕ್ಸ್ಟ್, ಬೆಂಗಳೂರು
Kshetra Samachara
03/06/2022 03:10 pm