ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿಯವರ ಕಾರ್ಯಕ್ರಮಗಳ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿಗಳು ಇದೇ ತಿಂಗಳು 20 ರಂದು ರಾಜ್ಯಕ್ಕೆ ಆಗಮಿಸಲಿದ್ದು ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎನ್ನುವ ಮಾಹಿತಿ ನೀಡಿದರು.

Edited By : Shivu K
PublicNext

PublicNext

18/06/2022 06:32 pm

Cinque Terre

46.99 K

Cinque Terre

0

ಸಂಬಂಧಿತ ಸುದ್ದಿ