ಯಲಹಂಕ: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಆತ್ಮೀಯವಾಗಿ ಸ್ವಾಗತಿಸಿದರು.
ರಾಜ್ಯದ ನಾಯಕರು & ಗಣ್ಯರಿಂದ ಗೌರವ ಸ್ವೀಕರಿಸಿದ ಪ್ರಧಾನಿ & ಮುಖ್ಯಮಂತ್ರಿ ಜೊತೆ ಹೆಲಿಕ್ಯಾಪ್ಟರ್ ಮೂಲಕ ಕೊಮ್ಮಘಟ್ಟಕ್ಕೆ ತೆರಳಿದರು.
PublicNext
20/06/2022 12:49 pm