ಬೆಂಗಳೂರು: ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು.
Kshetra Samachara
20/06/2022 06:50 pm