ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸಿದ್ದು ಮತ್ತು ಜಮೀರ್ ದೆಹಲಿಗೆ ಪ್ರಯಾಣ

ಬೆಂಗಳೂರು: ಎಐಸಿಸಿ ಕಛೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಿದರು.

Edited By :
PublicNext

PublicNext

28/06/2022 05:20 pm

Cinque Terre

36.17 K

Cinque Terre

1

ಸಂಬಂಧಿತ ಸುದ್ದಿ