ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಣಕನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಆನೇಕಲ್ :ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗಡಿ ಭಾಗವಾದ ವಣಕನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇನ್ನು ನೂತನವಾಗಿ ಗೆಲುವು ಸಾಧಿಸಿದ ಶ್ರೀನಿವಾಸಗೆ ಕಾಂಗ್ರೆಸ್ ಮುಖಂಡರಾದ ಜೆಡಿಎಸ್ ನ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.

ಇನ್ನು ವಣಕನಹಳ್ಳಿ ಗ್ರಾಮದಲ್ಲಿ ಅಧ್ಯಕ್ಷ ಚುನಾವಣೆಯಲ್ಲಿ ಸಾಕಷ್ಟು ವಾದ ವಿವಾದಗಳ ನಡೆದಿದ್ದು ಅಂತಿಮವಾಗಿ ಶ್ರೀನಿವಾಸ್ ಅಂತಿಮವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

Edited By : PublicNext Desk
Kshetra Samachara

Kshetra Samachara

03/07/2022 08:56 pm

Cinque Terre

2.49 K

Cinque Terre

0

ಸಂಬಂಧಿತ ಸುದ್ದಿ