ಬೆಂಗಳೂರು ವಿಜಯನಗರದ ಅತ್ತಿಗುಪ್ಪೆ ವಾರ್ಡ್ 132ರ ಚಂದ್ರಾಬಡಾವಣೆಯಲ್ಲಿ ಶಾಸಕರ ಅನುದಾನ ಯೋಜನೆಯಡಿಯಲ್ಲಿ ಪಾಲಿಕೆ ವಾಣಿಜ್ಯ ಸಂಕೀರ್ಣ ಹಾಗೂ ಆರೋಗ್ಯ ಕೇಂದ್ರಕ್ಕೆ ಕಾಂಪೌಂಡ್ ನಿರ್ಮಾಣ ಹಾಗೂ ಹಿರಿಯ ನಾಗರಿಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
Kshetra Samachara
05/07/2022 09:33 pm