ಬೆಂಗಳೂರು:ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಲಿ ಪ್ರಮಾಣವಚನ ಸ್ವೀಕರಿಸಿ ಇತಿಹಾಸವಾದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಶ್ರೀಚಂದ್ರಆರ್ಯ ಅವರು ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ರವರು ಚಂದ್ರಾರ್ಯರನ್ನು ಭೇಟಿಮಾಡಿದರು. ಇದೇ ವೇಳೆ ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವಂತೆ ಆಹ್ವಾನಿಸಿದರು..
ಜೊತೆಗೆ ಕೆನಡಾ ದೇಶದ ಕನ್ನಡಿಗರನ್ನು ಒಗ್ಗೂಡಿಸಿ ಸರ್ ಹೆನ್ರಿ ಜೇಮ್ಸ್ ಬಾಂಡ್ ಆಗಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಮುಖ್ಯಸ್ಥರಾಗುವಂತೆ ಕೋರಿದರು. ಈ ಮನವಿಯನ್ನು ಪ್ರೀತಿ ಮತ್ತು ಅಭಿಮಾನದಿಂದ ಒಪ್ಪಿಕೊಂಡ ಚಂದ್ರಆರ್ಯ ಅವರಿಗೆ ಹೃದಯಪೂರ್ವಕ ಅಭಿನಂದನೆ.. ಸಲ್ಲಿಸಲಾಯಿತು..
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಬೆಂಗಳೂರು..
Kshetra Samachara
08/07/2022 10:51 pm