ರಿಪೋರ್ಟ್- ರಂಜಿತಾಸುನಿಲ್..
ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿವ ಬಸವರಾಜ್ ಬೈರತಿ, ವಿ ಸೋಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
10/07/2022 07:08 pm