ಶಿರಾ ಕ್ಷೇತ್ರದ ಶಾಸಕ ಡಾ. ಸಿ.ಎಂ ರಾಜೇಶ್ ಗೌಡ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಮರುಳಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 27 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ರೇಷ್ಮೆ ನಿಗಮ ಮಂಡಳಿ ಅಧ್ಯಕ್ಷರಾದ ಎಸ್ ಆರ್ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಮುಖಂಡರಾದ ರಂಗನಾಥ್, ಗೌಡ್ರು, ಮುದಿಮಡು ಹೊನ್ನೇಶ್ ಗೌಡ್ರು, ಹಾಲೇನಹಳ್ಳಿ ಲೋಕೇಶ್, ಬಸವನಹಳ್ಳಿರಂಗನಾಥ್, ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.
Kshetra Samachara
25/07/2022 06:06 pm