ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾದ ಅರುಣ್ ಕುಮಾರ್ ಗೆ ಬೀಳ್ಕೊಡುಗೆ..!

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರುಣ್ ಕುಮಾರ್ ಅವರನ್ನು ಬೀಳ್ಕೊಡಲಾಯಿತು. ನೂತನವಾಗಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಜೆ ವಿ ರಾಜೇಶ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಇತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/07/2022 08:30 pm

Cinque Terre

902

Cinque Terre

0

ಸಂಬಂಧಿತ ಸುದ್ದಿ