ವರದಿ- ಗೀತಾಂಜಲಿ
ಬೆಂಗಳೂರು:ರಾಜ್ಯದಲ್ಲಿ ನಡೆಯುತ್ತಿರೋ ಕೊಲೆಗಳನ್ನ ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ರಾಜ್ಯದಲ್ಲಿ ನಡೆದ ಹತ್ಯೆಗಳನ್ನ ಖಂಡಿಸಿ ಕರಾಳ ದಿನಾಚರಣೆ ಆಚರಣೆ ಮಾಡಲಾಗ್ತಿದೆ.ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಕರಾಳದಿನಾಚರಣೆ ಆಚರಿಸಲಾಗ್ತಿದೆ.
ಗೌರಿ ಲಂಕೇಶ್, ಹರ್ಷ, ಚಂದ್ರಶೇಖರ್ ಗುರೂಜಿ, ಪ್ರವೀಣ್ ಹತ್ಯೆ ವಿರೋಧಿಸಿ ವಾಟಾಳ್ ಪಕ್ಷದಿಂದ ಇಂದು ಕರಾಳ ದಿನಾಚರಣೆ ಆಚರಿಸಲಾಗುತ್ತಿದೆ.
Kshetra Samachara
30/07/2022 02:10 pm