ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಇತರರಿಂದ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ಕಚೇರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಕಚೇರಿ ಆವರಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಬೆಳಗ್ಗೆ ಸದಾನಂದ ಗೌಡರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಗೆ ಹೆಚ್ಚಿನ ಪೋಲಿಸ್ ಭದ್ರತೆ ಒದಗಿಸಲಾಗಿದೆ. ಗೃಹ ಸಚಿವರ ಮನೆ ಸುತ್ತ ಪರಿಶೀಲನೆ ಮಾಡಿ ಉತ್ತರ ವಿಭಾಗದ ಡಿಸಿಪಿ ವಿನಾಯಕ ಪಾಟೀಲ್ ತೆರಳಿದ್ದಾರೆ.
PublicNext
30/07/2022 03:18 pm