ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಹಾಲಕ್ಷ್ಮೀಪುರಂನಲ್ಲಿ ಡಿ.ಕೆ.ಶಿವಕುಮಾರ್ ಪಾದಯಾತ್ರೆ

ಬೆಂಗಳೂರು: ಆಗಷ್ಟ್ 8 ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆ ವಿಧಾನಸಭೆ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಪಾದಯಾತ್ರೆ ಮತ್ತು ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಎಂಎಲ್ಸಿ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ರಾಜಕುಮಾರ್, ಮುಖಂಡರಾದ ಮಂಜುನಾಥ್ ಗೌಡ, ಎಸ್. ಕೇಶವ ಮೂರ್ತಿ, ಎಂ. ಶಿವರಾಜ್ ಮತ್ತಿತರರು ಭಾಗವಹಿಸಿದ್ದರು.

Edited By : Vijay Kumar
Kshetra Samachara

Kshetra Samachara

08/08/2022 06:47 pm

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ