ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ವೀಕ್ಷಿಸಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು.

ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಆಯ್ಕೆಯಾದ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ , ಕಂದಾಯ ಸಚಿವ ಆರ್ ಅಶೋಕ್ , ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮತ್ತು ಇತರರು ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

19/08/2022 10:52 pm

Cinque Terre

40.91 K

Cinque Terre

0

ಸಂಬಂಧಿತ ಸುದ್ದಿ