ಬೆಂಗಳೂರು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಆರ್.ಎಸ್.ಎಸ್ ಜೊತೆ ಮೊಟ್ಟೆ ಎಸೆದ ವ್ಯಕ್ತಿಯ ಫೋಟೋ ಇದೆ. ಬಿಜೆಪಿ ಶಾಸಕರ ಜೊತೆ ನಿಂತು ಆ ವ್ಯಕ್ತಿ ಫೋಟೋ ತಗೆಸಿಕೊಂಡಿದ್ದಾನೆ. ಆ ವ್ಯಕ್ತಿಯನ್ನು ಜೈಲಿನಿಂದ ಬಿಡಿಸಿಕೊಂಡು ಬಂದವರು ಯಾರು..? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನೂ ಮಡಿಕೇರಿ ಚಲೋ ರೂಪರೇಷೆಗಳ ಬಗ್ಗೆ ಸಿದ್ದರಾಮಯ್ಯ ಜೊತೆ ಮಾತನಾಡುತೇವೆ ಅವರ ನೇತೃತ್ವದಲ್ಲಿ ಇದೇ 26 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ಮಾಡುತೇವೆಂಬುದಾಗಿ ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹೇಳಿದ್ದಾರೆ.
PublicNext
21/08/2022 03:42 pm