ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೊಡಗು ಜಿಲ್ಲೆ ನಿಷೇಧಾಜ್ಞೆ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳದ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ

ಬೆಂಗಳೂರು: ಮಡಿಕೇರಿ ಚಲೋ ಬಗ್ಗೆ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಎರಡು ದಿನಗಳ ಹಿಂದೆಯೇ ಸಿದ್ದರಾಮಯ್ಯ ಆಪ್ತರು ನಿಷೇಧಾಜ್ಞೆ ಜಾರಿ ಬಗ್ಗೆ ಯೋಚಿಸಿದ್ದರು. ಸರ್ಕಾರ ನಿಷೇಧಾಜ್ಞೆ ಹೇರುವ ಸಾಧ್ಯತೆ ಬಗ್ಗೆ ಸಿದ್ದರಾಮಯ್ಯ ಜೊತೆಗೆ ಕೆಲ ಶಾಸಕರು ಕೂಡ ಚರ್ಚಿಸಿದರು. ನಿಷೇಧಾಜ್ಞೆ ಜಾರಿ ಮಾಡಿದರೆ ಬಳಿಕ ನಿರ್ಧಾರ ಮಾಡೋಣ ಎಂದು ಇತ್ತ ಸಿದ್ದರಾಮಯ್ಯ ಹೇಳಿದ್ರು. ಮಡಿಕೇರಿ ಚಲೋ ಬದಲು ವಿಧಾನಸೌಧ ಚಲೋ ಮಾಡುವುದಕ್ಕೂ ಕೆಲವರಿಂದ ಸಲಹೆ ತೆಗೆದುಕೊಂಡಿದ್ದರು. ಆದರೆ ಇದೀಗ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ.

Edited By : Nagaraj Tulugeri
Kshetra Samachara

Kshetra Samachara

23/08/2022 12:52 pm

Cinque Terre

968

Cinque Terre

0

ಸಂಬಂಧಿತ ಸುದ್ದಿ