ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಸ್ತೆ ಗುಂಡಿಗೆ ಬೈಕ್ ಸವಾರ ಬಲಿ: ಸರ್ಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ರಸ್ತೆಗುಂಡಿಗೆ ಬೈಕ್ ಸವಾರ ಬಲಿಯಾಗಿದ್ದು ಟ್ವೀಟ್ ಮೂಲಕ‌ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಮ್ಮಬೆಂಗಳೂರಿನ ಮೂಲಸೌಕರ್ಯ ಹದಗೆಟ್ಟಿರುವುದು ದುರದೃಷ್ಟಕರ. ಘಟನೆಯೊಂದರಲ್ಲಿ ಅಮಾಯಕನೊಬ್ಬ ರಸ್ತೆ ಗುಂಡಿಗೆ ಬಲಿಯಾಗಿದ್ದಾನೆ. ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ದುರ್ಬಲ ಮತ್ತು ಅಸಮರ್ಥ ಸಿಎಂ ಬಸವರಾಜ್ ಬೊಮ್ಮಾಯಿ ಗಾಢ ನಿದ್ರೆಯಲ್ಲಿದ್ದಾರೆ. ಪದೇ ಪದೇ ಹೈಕೋರ್ಟ್ ನೀಡ್ತಿರುವ ಎಚ್ಚರಿಕೆಗಳು ಸಹ ಅವರನ್ನು ಎಬ್ಬಿಸಿಲ್ಲ ಎಂದು‌ ಸಿದ್ದರಾಮಯ್ಯ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Edited By : Nagaraj Tulugeri
PublicNext

PublicNext

24/08/2022 12:32 pm

Cinque Terre

12.67 K

Cinque Terre

1

ಸಂಬಂಧಿತ ಸುದ್ದಿ