ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾವು ಬಿಜೆಪಿಯ ಭ್ರಷ್ಟೋತ್ಸವ ಆಚರಣೆ ಮಾಡ್ತೀವಿ: ಡಿಕೆಶಿ

ಬೆಂಗಳೂರು: ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕಾಂಗ್ರೆಸ್ ಏಜೆಂಟ್ ಆಗಿದ್ದರೆ, ಅವರು ಇವತ್ತಿನ ತನಕ ನನ್ನನ್ನಾಗಲಿ, ಸಿದ್ದರಾಮಯ್ಯನವರನ್ನಾಗಲಿ ಭೇಟಿ ಆಗಿರಲಿಲ್ಲ. ಆದ್ರೆ ಕಾಂಗ್ರೆಸ್ ಏಜೆಂಟ್ ನ ಸಿಎಂ ಯಾಕೆ ಭೇಟಿಯಾದ್ರು.? ನಿನ್ನೆ ಅವರನ್ನು ಭೇಟಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ..

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅವರ ಅನುಕೂಲಕ್ಕೋಸ್ಕರ ಆರೋಪ ಮಾಡುತ್ತಾರೆ. ಬಿಜೆಪಿಯವರು ಏಳು ಎಂಟು ಕಡೆ ಉತ್ಸವ ಆಚರಣೆ ಮಾಡ್ತಾರಂತೆ ಮಾಡಿಕೊಳ್ಳಲಿ. ವಿರೋಧ ಪಕ್ಷವಾಗಿ ನಾವು ಇವರ ಭ್ರಷ್ಟೋತ್ಸವವನ್ನು ಆಚರಣೆ ಮಾಡಬೇಕಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ರು.

Edited By : Manjunath H D
PublicNext

PublicNext

25/08/2022 03:41 pm

Cinque Terre

25.57 K

Cinque Terre

10

ಸಂಬಂಧಿತ ಸುದ್ದಿ