ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮುರುಘಾ ಶ್ರೀಗಳ ಪ್ರಕರಣದ ಕುರಿತು ಕೈ ನಾಯಕರ ಮೌನ

ಬೆಂಗಳೂರು: ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೈ ನಾಯಕರು ಹಿಂದೇಟು ಹಾಕಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮುರುಘಾ ಶರಣರ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಆ ವಿಚಾರ ಮತ್ತೆ ಮಾತಾಡೋಣ, ಬೇರೆ ಸಂದರ್ಭದಲ್ಲಿ ಉತ್ತರ ನೀಡೋಣ ಅಂತ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Edited By : Vijay Kumar
PublicNext

PublicNext

28/08/2022 03:42 pm

Cinque Terre

16.06 K

Cinque Terre

0

ಸಂಬಂಧಿತ ಸುದ್ದಿ